Bible Versions
Bible Books

Ruth 4:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಬೋವಜನು ರೂತಳನ್ನು ತೆಗೆದುಕೊಂಡನು; ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳನ್ನು ಕೂಡಿದಾಗ ಕರ್ತನು ಅವಳಿಗೆ ಗರ್ಭ ತೆರೆದದ್ದರಿಂದ ಅವಳು ಮಗನನ್ನು ಹೆತ್ತಳು.
ERVKN   ಬೋವಜನು ರೂತಳನ್ನು ಮದುವೆಯಾದನು. ಯೆಹೋವನ ಕೃಪೆಯಿಂದ ರೂತಳು ಗರ್ಭವತಿಯಾಗಿ ಗಂಡು ಮಗನಿಗೆ ಜನ್ಮಕೊಟ್ಟಳು.
IRVKN   ಬೋವಜನು ರೂತಳನ್ನು ಹೆಂಡತಿಯನ್ನಾಗಿ ಪರಿಗ್ರಹಿಸಿದ್ದರಿಂದ ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ ಮಗನನ್ನು ಹೆತ್ತಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us