Bible Versions
Bible Books

Ruth 4:17 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ನೆರೆಮನೆಯ ಸ್ತ್ರೀಯರು--ನೊವೊಮಿಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆ ಯಾದವನು.
ERVKN   ನೆರೆಹೊರೆಯವರು ಮಗುವಿಗೆ ಹೆಸರಿಟ್ಟರು. ಸ್ತ್ರೀಯರು, “ನೊವೊಮಿಗೆ ಗಂಡುಮಗು ಹುಟ್ಟಿದೆ” ಎಂದರು. ನೆರೆಯವರು ಓಬೇದನೆಂದು ಹೆಸರಿಟ್ಟರು. ಓಬೇದನು ಇಷಯನ ತಂದೆ, ಇಷಯನು ರಾಜನಾದ ದಾವೀದನ ತಂದೆ.
IRVKN   ನೆರೆಹೊರೆಯ ಹೆಂಗಸರು ನವೊಮಿಗೆ “ಒಬ್ಬ ಮಗನು ಹುಟ್ಟಿದ್ದಾನೆಂದು” ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ, ದಾವೀದನಿಗೆ ಅಜ್ಜನೂ ಆದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us