Versions
KNV ಆಗ ಅವನು ಆ ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
ERVKN ಆಗ ಬೋವಜನು ಆ ಸಮೀಪಬಂಧುವಿನೊಡನೆ ಮಾತಾಡಿ, “ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದಿದ್ದಾಳೆ. ಅವಳು ನಮ್ಮ ಸಂಬಂಧಿಯಾದ ಎಲೀಮೆಲೆಕನ ಹೊಲವನ್ನು ಮಾರುತ್ತಿದ್ದಾಳೆ.
IRVKN ಆಗ ಅವನು ಆ ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.