Versions
KNV ಅದಕ್ಕೆ ಬಂಧುವು ನಾನು ನನ್ನ ಬಾಧ್ಯತೆಯನ್ನು ಕೆಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು; ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ;
ERVKN ಅದಕ್ಕೆ ಆ ಸಮೀಪಬಂಧುವು “ನಾನು ಆ ಹೊಲವನ್ನು ಕೊಂಡುಕೊಳ್ಳಲಾರೆ. ಆ ಹೊಲ ನನಗೆ ಸೇರಬೇಕಾದರೂ ನಾನು ಅದನ್ನು ಕೊಂಡುಕೊಳ್ಳಲಾರೆ. ಒಂದುವೇಳೆ ನಾನು ಅದನ್ನು ಕೊಂಡುಕೊಂಡರೆ ನನ್ನ ಸ್ವಂತ ಹೊಲವನ್ನೇ ಕಳೆದುಕೊಳ್ಳಬೇಕಾಗುವುದು. ಆದುದರಿಂದ ನೀನೇ ಆ ಹೊಲವನ್ನು ಕೊಂಡುಕೊಳ್ಳಬಹುದು” ಎಂದು ಉತ್ತರಿಸಿದನು.
IRVKN ಅದಕ್ಕೆ ಆ ಸಮೀಪಬಂಧುವು “ಹಾಗಾದರೆ ಅದನ್ನು ಕೊಂಡುಕೊಂಡು ನನ್ನ ಆಸ್ತಿಯನ್ನು ನಷ್ಟಪಡಿಸಿಕೊಳ್ಳಲಾರೆನು; ಆ ಬಾಧ್ಯತೆಯನ್ನು ನೀನೇ ವಹಿಸಿಕೋ; ನನ್ನಿಂದಾಗದು” ಅಂದನು. PEPS