Versions
KNV ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
ERVKN ನನ್ನನ್ನು ಕರೆದುಕೊಂಡು ಹೋಗು! ನಾವು ಓಡಿ ಹೋಗೋಣ! ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ. ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮ. ಯುವತಿಯರು ನಿನ್ನನ್ನು ಹೃದಯಪೂರ್ವಕವಾಗಿ ಪ್ರೀತಿಸುವರು.
IRVKN ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು;
ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ;
ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು,
ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು;
ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.