Versions
KNV ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
ERVKN ನನ್ನ ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಹಾಲೂ ನಿನ್ನ ನಾಲಿಗೆಯೊಳಗಿವೆ. ನಿನ್ನ ಬಟ್ಟೆಗಳು ಪರಿಮಳ ದ್ರವ್ಯದಂತೆ ಸುವಾಸನೆಭರಿತವಾಗಿವೆ.
IRVKN ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ;
ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ,
ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.