Versions
KNV ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
ERVKN ಹಗಲು ತನ್ನ ಕೊನೆ ಉಸಿರೆಳೆಯುವವರೆಗೆ ಮತ್ತು ನೆರಳುಗಳೆಲ್ಲಾ ಓಡಿಹೋಗುವವರೆಗೆ ನಾನು ಗೋಲರಸದ ಬೆಟ್ಟಕ್ಕೂ ಧೂಪದ ಗುಡ್ಡಕ್ಕೂ ಹೋಗುವೆನು.
IRVKN ಕತ್ತಲು ಕಳೆಯುವ ತನಕ, ಹೊತ್ತು ಮೂಡುವವರೆಗೆ
ರಕ್ತಬೋಳದ ಬೆಟ್ಟಕ್ಕೂ, ಧೂಪದ ಗುಡ್ಡಕ್ಕೂ ತೆರಳಿ ಸಂಚರಿಸುವೆ ನಾನು.