Bible Versions
Bible Books

Song of Solomon 5:10 (MHB) OPEN SCRIPTURES MORPHOLOGICAL HEBREW BIBLE

Versions

KNV   ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
ERVKN   ನನ್ನ ಪ್ರಿಯನದು ಹೊಳಪಾದ ಕಂದುಬಣ್ಣ. ಹತ್ತು ಸಾವಿರ ಪುರುಷರಲ್ಲಿ ಅವನೇ ಆಕರ್ಷಕ ಪುರುಷ.
IRVKN   {ನಲ್ಲೆ} PS ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು;
* ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು. ಅಥವಾ ನನ್ನ ನಲ್ಲನು ಬಿಳುಪು ಮತ್ತು ಕೆಂಪು ಬಣ್ಣವುಳ್ಳವನು. ಅವನಿಗೆ ಸಮಾನರು ಯಾರು ಇಲ್ಲ ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us