Bible Versions
Bible Books

Song of Solomon 5:13 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
ERVKN   ಅವನ ಕೆನ್ನೆಗಳು ಸುಗಂಧಸಸ್ಯಗಳ ದಿಬ್ಬಗಳಂತೆಯೂ ಸುವಾಸನೆಯುಳ್ಳ ಹೂವುಗಳಂತೆಯೂ ಇವೆ. ಅವನ ತುಟಿಗಳು ಕೆಂದಾವರೆಗಳಂತಿವೆ; ಅವನ ತುಟಿಗಳಲ್ಲಿ ಗೋಲರಸವು ತೊಟ್ಟಿಕ್ಕುತ್ತದೆ.
IRVKN   ಅವನ ಕೆನ್ನೆಗಳು ಕರ್ಣಕುಂಡಲ ಗಿಡಗಳ ಪಾತಿಗಳಂತೆಯೂ
ಸುಗಂಧಸಸ್ಯಗಳು ಬೆಳೆಯುವ ದಿಬ್ಬಗಳಂತೆಯೂ ಇವೆ;
ಅಚ್ಚರಕ್ತಬೋಳವನ್ನು ಸುರಿಸುವ ಅವನ ತುಟಿಗಳು ಕೆಂದಾವರೆಗಳೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us