Bible Versions
Bible Books

Song of Solomon 5:15 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.
ERVKN   ಅವನ ಕಾಲುಗಳು ಬಂಗಾರದ ಪಾದಗಳುಳ್ಳ ಅಮೃತ ಶಿಲೆಯ ಕಂಬಗಳಂತಿವೆ. ಅವನು ಲೆಬನೋನಿನ ದೇವದಾರು ವೃಕ್ಷದಂತೆ ಎತ್ತರವಾಗಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us