Bible Versions
Bible Books

Song of Solomon 8:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
ERVKN   ಸೊಲೊಮೋನನಿಗೆ ಬಾಲ್ಹಾಮೋನಿನಲ್ಲಿ ದ್ರಾಕ್ಷಿ ತೋಟವಿತ್ತು. ಅವನು ಅದನ್ನು ರೈತರಿಗೆ ಒಪ್ಪಿಸಿದನು. ಪ್ರತಿಯೊಬ್ಬನು ಹಣ್ಣಿಗಾಗಿ ಒಂದು ಸಾವಿರ ಬೆಳ್ಳಿನಾಣ್ಯಗಳನ್ನು ಕೊಡಬೇಕಿತ್ತು.
IRVKN   ಸೊಲೊಮೋನನು ಬಾಲ್ಹಾಮೋನಿನಲ್ಲಿ ಇದ್ದ ತನ್ನ ದ್ರಾಕ್ಷಿ ತೋಟವನ್ನು ಗುತ್ತಿಗೆಗೆ ಕೊಟ್ಟನು,
ಪ್ರತಿಯೊಬ್ಬ ಗುತ್ತಿಗೆದಾರ ತೆರಬೇಕಾಗಿತ್ತು ಸಾವಿರ ಬೆಳ್ಳಿ ನಾಣ್ಯಗಳನ್ನು § ಬೆಳ್ಳಿ ನಾಣ್ಯಗಳನ್ನು ಒಂದು ಬೆಳ್ಳಿ ನಾಣ್ಯವು ಒಂದು ದಿನ ಕೂಲಿಗೆ ಸಮ. .
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us