Bible Versions
Bible Books

Zechariah 10:5 (MHB) OPEN SCRIPTURES MORPHOLOGICAL HEBREW BIBLE

Versions

KNV   ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ERVKN   ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.
IRVKN   ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us