Bible Versions
Bible Books

Zechariah 11:10 (MHB) OPEN SCRIPTURES MORPHOLOGICAL HEBREW BIBLE

Versions

KNV   ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
ERVKN   ಆಗ ನಾನು ದಯೆ ಹೆಸರಿನ ಕೋಲನ್ನು ತೆಗೆದುಕೊಂಡು ತುಂಡುಮಾಡಿದೆನು. ಯೆಹೋವನು ಎಲ್ಲಾ ಜನರೊಂದಿಗೆ ಮಾಡಿದ ಒಡಂಬಡಿಕೆಯು ಮುರಿಯಿತು ಎಂಬುದಾಗಿ ಅವರಿಗೆ ತೋರಿಸಿದೆನು.
IRVKN   ಆಗ ನಾನು ಎಲ್ಲಾ ಜನಾಂಗಗಳೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಯನ್ನು ಭಂಗಪಡಿಸಬೇಕೆಂದು “ಕೃಪೆ” ಎಂಬ ನನ್ನ ಕೋಲನ್ನು ತೆಗೆದು ಕತ್ತರಿಸಿಬಿಟ್ಟೆನು. ಆಗಲೇ ಮುರಿದುಹೋಯಿತು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us