Versions
KNV ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
ERVKN ಆಗ ನಾನು ಹೀಗೆಂದೆನು, “ನನಗೆ ಸಂಬಳ ಕೊಡಲು ನಿಮಗೆ ಇಷ್ಟವಿದ್ದರೆ ಕೊಡಿರಿ. ಇಲ್ಲದಿದ್ದಲಿ ಬೇಡ.” ಆಗ ಅವರು ನನಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.
IRVKN ಅನಂತರ ನಾನು ನಿಮಗೆ, “ಸರಿಯಾಗಿ ತೋರಿದರೆ ನನಗೆ ಸಂಬಳವನ್ನು ಕೊಡಿರಿ ಇಲ್ಲವಾದರೆ ಬಿಡಿರಿ” ಅನ್ನಲು ಅವರು ಮೂವತ್ತು ತೊಲೆ ಬೆಳ್ಳಿಯನ್ನು ತೂಗಿ ನನ್ನ ಸಂಬಳಕ್ಕಾಗಿ ಕೊಟ್ಟರು. PEPS