Versions
KNV ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
ERVKN “ನಾನು ಜೆರುಸಲೇಮಿನ ಸುತ್ತಮುತ್ತಲಿರುವ ರಾಷ್ಟ್ರಗಳಿಗೆ ಆಕೆಯನ್ನು ಒಂದು ವಿಷದ ಲೋಟವನ್ನಾಗಿ ಮಾಡುತ್ತೇನೆ. ಆ ರಾಜ್ಯಗಳು ಆ ಪಟ್ಟಣದ ಮೇಲೆ ಬೀಳುವವು. ಆಗ ಇಡೀ ಯೆಹೂದವು ಉರುಲಿನೊಳಗೆ ಬೀಳುವದು.
IRVKN “ಆಹಾ! ನಾನು ಯೆರೂಸಲೇಮನ್ನು ಸುತ್ತಣ ಸಕಲ ಜನಾಂಗಗಳಿಗೆ ಅಮಲೇರಿಸಿ ಓಲಾಡಿಸುವ ಬೋಗುಣಿಯನ್ನಾಗಿ ಮಾಡುವೆನು; ಯೆರೂಸಲೇಮಿಗೆ ಮುತ್ತಿಗೆಹಾಕುವಾಗ ಯೆಹೂದಕ್ಕೂ ಇಕ್ಕಟ್ಟಾಗುವುದು.