Versions
KNV ಅದರಲ್ಲಿ ಜನರು ವಾಸವಾಗಿರುವರು; ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು; ಆದರೆ ಯೆರೂಸಲೇಮು ಭದ್ರವಾಗಿ ವಾಸಿಸುವದು.
ERVKN ಜನರು ಅಲ್ಲಿಗೆ ವಾಸಿಸಲು ಹೋಗುವರು. ಇನ್ನು ಮುಂದೆ ಯಾವ ಶತ್ರುವೂ ಅವರನ್ನು ನಾಶಮಾಡಲು ಬಾರನು. ಜೆರುಸಲೇಮ್ ಸುರಕ್ಷಿತವಾಗಿರುವದು.
IRVKN ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು. PEPS