Versions
KNV ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ERVKN ಆ ಸಮಯದಲ್ಲಿ ಯೆಹೋವನು ಇಡೀ ಭೂಲೋಕದ ಅರಸನಾಗುವನು. ಆತನು ಒಬ್ಬನೇ. ಆತನು ಹೆಸರು ಒಂದೇ.
IRVKN ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು. PEPS