Versions
KNV ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ.
ERVKN ಆ ಸಮಯದಲ್ಲಿ ವಿವಿಧ ಜನಾಂಗಗಳ ಜನರು ನನ್ನನ್ನು ನೋಡಲು ಬರುವರು. ಅವರು ನನ್ನ ಜನರಾಗುವರು. ಮತ್ತು ನಾನು ನಿಮ್ಮ ನಗರದಲ್ಲಿ ವಾಸಿಸುವೆನು.” ಆಗ ಸರ್ವಶಕ್ತನಾದ ದೇವರು ನನ್ನನ್ನು ಕಳುಹಿಸಿದ್ದಾನೆಂದು ನಿಮಗೆ ಗೊತ್ತಾಗುವುದು.
IRVKN ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು;
ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.