Versions
KNV ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
ERVKN ದೇವದೂತನು ಹೇಳಿದ್ದೇನೆಂದರೆ, “ಇವು ನಾಲ್ಕು ಗಾಳಿಗಳು. ಅವು ಭೂಲೋಕದ ಒಡೆಯನ ಬಳಿಯಿಂದ ಈಗ ತಾನೇ ಬಂದವು.
IRVKN ಆ ದೇವದೂತನು ನನಗೆ, “ಇವು ಆಕಾಶದ ನಾಲ್ಕು ಗಾಳಿಗಳು * ಗಾಳಿಗಳು ಆತ್ಮ. ; ಭೂಲೋಕದ ಒಡೆಯನ ಸನ್ನಿಧಾನದಲ್ಲಿ ನಿಂತಿದ್ದು ಅಲ್ಲಿಂದ ಹೊರಟು ಬರುತ್ತಾ ಇವೆ” ಎಂದು ಉತ್ತರಕೊಟ್ಟನು.