Bible Versions
Bible Books

Zechariah 7:11 (MHB) OPEN SCRIPTURES MORPHOLOGICAL HEBREW BIBLE

Versions

KNV   ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ERVKN   ಆದರೆ ಜನರು ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.
IRVKN   “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us