Bible Versions
Bible Books

Zephaniah 2:3 (MHB) OPEN SCRIPTURES MORPHOLOGICAL HEBREW BIBLE

Versions

KNV   ಆತನ ನ್ಯಾಯತೀರ್ಪುಗಳನ್ನು ಮಾಡುವ ಲೋಕದ ದೀನರೆಲ್ಲರೇ, ಕರ್ತನನ್ನು ಹುಡುಕಿರಿ, ನೀತಿ ಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ; ಒಂದು ವೇಳೆ ಕರ್ತನ ಕೋಪದ ದಿನದಲ್ಲಿ ಮರೆಯಾಗುವಿರಿ.
ERVKN   ದೀನರೇ, ಯೆಹೋವನ ಬಳಿಗೆ ಬನ್ನಿರಿ. ಆತನ ನಿಯಮಗಳಿಗೆ ಒಳಗಾಗಿರಿ, ಒಳ್ಳೇದನ್ನು ಮಾಡಿರಿ, ದೀನರಾಗಿರಿ. ಯೆಹೋವನು ತನ್ನ ಕೋಪಾಗ್ನಿಯನ್ನು ಪ್ರದರ್ಶಿಸುವ ದಿವಸದಲ್ಲಿ ನೀವು ರಕ್ಷಿಸಲ್ಪಡಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us