Bible Versions
Bible Books

Zephaniah 3:5 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀತಿ ಯುಳ್ಳ ಕರ್ತನು ಅದರ ಮಧ್ಯದಲ್ಲಿ ಇದ್ದಾನೆ, ಆತನು ಅನ್ಯಾಯಮಾಡುವದಿಲ್ಲ; ಪ್ರತಿ ಬೆಳಿಗ್ಗೆ ತನ್ನ ನ್ಯಾಯ ತೀರ್ಪನ್ನು ಬೆಳಕಿಗೆ ತರುತ್ತಾನೆ; ಆತನು ತಪ್ಪುವಾತನಲ್ಲ, ಆದರೆ ಅನ್ಯಾಯವಂತನು ನಾಚಿಕೆ ಯನ್ನು ಅರಿಯನು.
ERVKN   ಆದರೆ ದೇವರು ಇನ್ನೂ ನಗರದಲ್ಲಿದ್ದಾನೆ. ಅವರಿಗೆ ಇನ್ನೂ ಒಳ್ಳೇದನ್ನೇ ಮಾಡುತ್ತಿದ್ದಾನೆ. ಆತನು ತಪ್ಪು ಕಾರ್ಯಗಳನ್ನು ಮಾಡುವವನಲ್ಲ. ತನ್ನ ಜನರಿಗೆ ಸಹಾಯ ಮಾಡುತ್ತಿರುತ್ತಾನೆ. ಪ್ರತಿ ದಿನವೂ ಸರಿಯಾದ ತೀರ್ಮಾನ ಮಾಡಲು ತನ್ನ ಜನರಿಗೆ ಸಹಾಯ ಮಾಡುತ್ತಾನೆ. ಆದರೆ ದುಷ್ಟಜನರು ತಮ್ಮ ದುಷ್ಟತನಕ್ಕಾಗಿ ನಾಚಿಕೆಪಡುತ್ತಿಲ್ಲ.
IRVKN   ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು;
ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us