Bible Versions
Bible Books

1 Chronicles 12:40 (NAHUM_3_1)

Versions

KNV   ಇದಲ್ಲದೆ ಅವರ ಬಳಿಯಲ್ಲಿದ್ದ ಇಸ್ಸಾಕಾರ್‌, ಜೆಬುಲೂನ್‌, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ಕತ್ತೆ ಒಂಟೆ ಹೇಸರಕತ್ತೆ ಎತ್ತುಗಳ ಮೇಲೆ ರೊಟ್ಟಿಗಳನ್ನೂ ಆಹಾರವನ್ನೂ ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷೇ ಗೊನೆಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಎತ್ತುಗಳನ್ನೂ ಕುರಿ ಗಳನ್ನೂ ಬಹಳವಾಗಿ ತಂದರು; ಯಾಕಂದರೆ ಇಸ್ರಾ ಯೇಲಿನಲ್ಲಿ ಸಂತೋಷವಿತ್ತು.
ERVKN   ಇದಲ್ಲದೆ ಇವರ ನೆರೆಹೊರೆಯವರಾದ ಇಸ್ಸಾಕಾರ್, ನಫ್ತಾಲಿ, ಜೆಬುಲೂನ್ ಕುಲದವರು ಸಹ ಅಡಿಗೆ ಮಾಡಿಸಿ ಒಂಟೆಗಳ, ಹೇಸರಕತ್ತೆಗಳ, ಎತ್ತುಗಳ ಮತ್ತು ದನಕರುಗಳ ಮೇಲೆ ಹೇರಿಕೊಂಡು ಬಂದು ಒದಗಿಸಿದರು. ಅವರು ಬೇಕಾದಷ್ಟು ಗೋಧಿಹಿಟ್ಟನ್ನು, ಒಣಅಂಜೂರವನ್ನು, ದ್ರಾಕ್ಷಿಯನ್ನು, ದ್ರಾಕ್ಷಾರಸವನ್ನು, ಎಣ್ಣೆಯನ್ನು, ದನಕರುಗಳನ್ನು ಮತ್ತು ಕುರಿಗಳನ್ನು ಒದಗಿಸಿದರು. ಇಸ್ರೇಲರೆಲ್ಲರೂ ಹರ್ಷದಿಂದ ತುಂಬಿದರು. ಒಡಂಬಡಿಕೆಯ ಪೆಟ್ಟಿಗೆಯನ್ನು ಹಿಂದಕ್ಕೆ ತರಲು ಮಾಡಿದ ತೀರ್ಮಾನ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us