Versions
KNV ಫಿಲಿಷ್ಟಿಯರು ಅಪರಾಧ ಬಲಿಗಾಗಿ ಅಷ್ಡೋದಿ ನಿಂದ ಒಂದು ಗಾಜಕ್ಕೋಸ್ಕರ ಒಂದು ಅಷ್ಕೆಲೋನಿ ಗೋಸ್ಕರ ಒಂದು ಗತ್ನಿಂದ ಒಂದು ಎಕ್ರೋನಿನಿಂದ ಒಂದು ಗಡ್ಡೆವ್ಯಾಧಿಯ ನಿಮಿತ್ತದಿಂದ ಒಂದೊಂದು ಬಂಗಾರದ ರೂಪಗಳನ್ನು ಕರ್ತನಿಗೆ ಅರ್ಪಿಸಿದರು.
ERVKN ಈ ರೀತಿ ಫಿಲಿಷ್ಟಿಯರು ತಾವು ಯೆಹೋವನಿಗೆ ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಚಿನ್ನದ ಗಡ್ಡೆಗಳನ್ನು ಕಾಣಿಕೆಗಳನ್ನಾಗಿ ಕಳುಹಿಸಿದರು. ಅವರು ಪ್ರತಿಯೊಂದು ಫಿಲಿಷ್ಟಿಯ ನಗರಕ್ಕೆ ಒಂದರಂತೆ ಚಿನ್ನದ ಗಡ್ಡೆಗಳನ್ನು ಕಳುಹಿಸಿದ್ದರು. ಅಷ್ಡೋದ್, ಗಾಜಾ, ಅಷ್ಕೆಲೋನ್, ಗತ್ ಮತ್ತು ಎಕ್ರೋನ್ಗಳೇ ಆ ನಗರಗಳು.