Bible Versions
Bible Books

2 Chronicles 6:21 (NAHUM_3_1)

Versions

KNV   ಇದಲ್ಲದೆ ನೀನು ನಿನ್ನ ಸೇವಕನ ವಿಜ್ಞಾಪನೆಯನ್ನೂ ನಿನ್ನ ಜನರಾದ ಇಸ್ರಾಯೇಲ್ಯರ ವಿಜ್ಞಾಪನೆಯನ್ನೂ ಕೇಳು. ಅವರು ಸ್ಥಳದ ಕಡೆಗೆ ಪ್ರಾರ್ಥಿಸುವಾಗ ನೀನು ವಾಸಮಾಡುವ ಸ್ಥಳವಾದ ಆಕಾಶದಿಂದ ಕೇಳು, ಕೇಳಿ ಮನ್ನಿಸು.
ERVKN   ನಿನ್ನ ಜನರಾದ ಇಸ್ರೇಲರು ಮತ್ತು ನಾನು ಮಾಡುವ ಪ್ರಾರ್ಥನೆಯನ್ನು ಆಲೈಸು. ನಾವು ದೇವಾಲಯದ ಕಡೆಗೆ ತಿರುಗಿಕೊಂಡು ನಿನಗೆ ಪ್ರಾರ್ಥಿಸುವಾಗ ನಿನ್ನ ನಿವಾಸವಾದ ಪರಲೋಕದಿಂದ ನಮ್ಮ ಪ್ರಾರ್ಥನೆಯನ್ನು ಆಲೈಸು; ನಮ್ಮ ಪಾಪಗಳನ್ನು ಕ್ಷಮಿಸು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us