Bible Versions
Bible Books

2 Chronicles 6:34 (NAHUM_3_1)

Versions

KNV   ನಿನ್ನ ಜನರು ನೀನು ಅಟ್ಟಿಬಿಡುವ ಯಾವ ಸ್ಥಳ ದಲ್ಲಾದರೂ ತಮ್ಮ ಶತ್ರುಗಳ ಸಂಗಡ ಯುದ್ಧ ಮಾಡಲು ಹೊರಟು ಹೋಗಿ ನೀನು ಆದುಕೊಂಡ ಪಟ್ಟಣದ ಮಾರ್ಗವಾಗಿಯೂ ನಾನು ನಿನ್ನ ಹೆಸರಿಗೆ ಕಟ್ಟಿಸಿದ ಆಲಯದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
ERVKN   “ನೀನು ನಿನ್ನ ಜನರನ್ನು ಅವರ ವೈರಿಗಳ ವಿರುದ್ಧವಾಗಿ ಯುದ್ಧಮಾಡಲು ಒಂದು ಸ್ಥಳಕ್ಕೆ ಕಳುಹಿಸುವಾಗ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಿನ್ನ ಹೆಸರಿಗಾಗಿ ನಾನು ಕಟ್ಟಿದ ದೇವಾಲಯದ ಕಡೆಗೂ ಅವರು ತಿರುಗಿಕೊಂಡು ನಿನಗೆ ಪ್ರಾರ್ಥಿಸಿದರೆ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us