Versions
KNV ಪಾಪಮಾಡದವನು ಯಾವನೂ ಇಲ್ಲದ್ದರಿಂದ ಅವರು ನಿನಗೆ ವಿರೋಧವಾಗಿ ಪಾಪಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆ ಯಾಗಿ ಒಯ್ಯಲ್ಪಡುವ ಹಾಗೆ
ERVKN “ಜನರು ನಿನಗೆ ವಿರುದ್ಧವಾಗಿ ಪಾಪಮಾಡಬಹುದು; ಪಾಪಮಾಡದೆ ಇರುವವನು ಯಾವನೂ ಇಲ್ಲ. ಆಗ ನೀನು ಅವರ ಮೇಲೆ ಉರಿಗೊಂಡು ಅವರನ್ನು ಶಿಕ್ಷಿಸಲು ನೀನು ವೈರಿಗಳನ್ನು ಅವರ ಮೇಲೆ ಕಳುಹಿಸಿ ಅವರನ್ನು ಸೆರೆಹಿಡಿದು ದೂರದೇಶಕ್ಕೆ ಒಯ್ಯಲ್ಪಡುವಂತೆ ಮಾಡಿದಾಗ