Versions
KNV ಅವನು ಇಸ್ರಾಯೇಲನ್ನು ದಾವೀದನ ಮನೆಯಿಂದ ಹರಿದುಬಿಟ್ಟನು; ಅವರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲ್ಯರನ್ನು ಕರ್ತ ನನ್ನು ಹಿಂಬಾಲಿಸುವದರಿಂದ ತಪ್ಪಿಸಿ ಅವರನ್ನು ಮಹಾ ಪಾಪಮಾಡಲು ಪ್ರೇರೇಪಿಸಿದನು.
ERVKN ಯೆಹೋವನು ಇಸ್ರೇಲನ್ನು ದಾವೀದನ ವಂಶಾವಳಿಯಿಂದ ಕಿತ್ತುಹಾಕಿದನು. ಇಸ್ರೇಲರು ನೆಬಾಟನ ಮಗನಾದ ಯಾರೊಬ್ಬಾಮನನ್ನು ತಮ್ಮ ರಾಜನನ್ನಾಗಿಸಿಕೊಂಡರು. ಯಾರೊಬ್ಬಾಮನು ಇಸ್ರೇಲರನ್ನು ಯೆಹೋವನಿಂದ ದೂರಮಾಡಿದನು. ಇಸ್ರೇಲರು ಮಹಾಪಾಪಗಳನ್ನು ಮಾಡುವಂತೆ ಯಾರೊಬ್ಬಾಮನು ಪ್ರೇರೇಪಿಸಿದನು.