Bible Versions
Bible Books

2 Peter 2:13 (NAHUM_3_1)

Versions

KNV   ತಮ್ಮ ದುರ್ನೀತಿಗೆ ಸರಿಯಾದ ದುಷ್ಪಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕ ರಾಗಿದ್ದು ಕಳಂಕಕ್ಕೂ ನಿಂದೆಗೂ ಕಾರಣರಾಗಿದ್ದಾರೆ.
ERVKN   ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು. ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us