Versions
KNV ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
ERVKN ನಾವಾದರೊ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರು ನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.