Versions
KNV ಆದರೆ ಈಗಿನ ಆಕಾಶಗಳೂ ಭೂಮಿಯೂ ಅದೇ ವಾಕ್ಯದಿಂದ ಭದ್ರವಾಗಿ ಇಡಲ್ಪಟ್ಟಿದ್ದು ನ್ಯಾಯ ತೀರ್ವಿಕೆಯ ದಿನದವರೆಗೂ ಭಕ್ತಿಹೀನರ ನಾಶನಕ್ಕಾಗಿ ಬೆಂಕಿಯು ಕಾದಿಡಲ್ಪಟ್ಟಿದೆ ಎಂಬದು.
ERVKN ಈಗಿರುವ ಆಕಾಶಕ್ಕೂ ಭೂಮಿಗೂ ಅದೇ ದೇವರ ವಾಕ್ಯವು ಆಧಾರವಾಗಿದೆ. ಆಕಾಶ ಮತ್ತು ಭೂಮಿಗಳು ಬೆಂಕಿಯಿಂದ ನಾಶಗೊಳ್ಳಲು ಇಡಲ್ಪಟ್ಟಿವೆ. ದೇವರಿಗೆ ವಿರುದ್ಧವಾಗಿರುವ ಜನರೆಲ್ಲರಿಗೆ ಆಗುವ ನ್ಯಾಯತೀರ್ಪಿನ ದಿನಕ್ಕಾಗಿಯೂ ನಾಶನಕ್ಕಾಗಿಯೂ ಭೂಮ್ಯಾಕಾಶಗಳು ಇಡಲ್ಪಟ್ಟಿವೆ.