Versions
KNV ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--
ERVKN ಪರ್ಶಿಯಾದ ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರುಷದಲ್ಲಿ ಒಂದು ಪ್ರಕಟನೆಯನ್ನು ಹೊರಡಿಸಲು ಯೆಹೋವನು ಅವನನ್ನು ಪ್ರೇರೇಪಿಸಿದನು. ಆ ಪ್ರಕಟನೆಯನ್ನು ಬರೆಯಿಸಿ ತನ್ನ ಸಾಮ್ರಾಜ್ಯದ ಎಲ್ಲಾ ಕಡೆಗಳಲ್ಲಿ ಅವನು ಅದನ್ನು ಓದಿಸಿದನು. ಯೆರೆಮೀಯನ ಮೂಲಕ ಯೆಹೋವನು ಹೇಳಿದ ವಿಷಯಗಳು ನೆರವೇರುವಂತೆ ಇದಾಯಿತು. ಆ ಪ್ರಕಟನೆ ಇಂತಿದೆ: