Versions
KNV ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
ERVKN ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಸೇವಕನಾದ ಯಾಕೋಬನು ಲೋಕದಲ್ಲೆಲ್ಲಾ ಚದರಿಹೋಗಿರುವ (ಇಸ್ರೇಲಿನ) ಹನ್ನೆರಡು ಕುಲದವರಿಗೆ ಬರೆದ ಪತ್ರ. ನಿಮಗೆ ಶುಭವಾಗಲಿ.