Versions
KNV ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರ ತಕ್ಕವನಲ್ಲವೆಂಬದರ ವಿಷಯದಲ್ಲಿ ಆತನು ಹೇಳಿರು ವದೇನಂದರೆ--ದಾವೀದನ ಖಂಡಿತವಾದ ಕರುಣೆ ಗಳನ್ನು ನಾನು ನಿಮಗೆ ಕೊಡುತ್ತೇನೆ ಎಂಬದು.
ERVKN ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.؆ ಯೆಶಾಯ 55:3