Bible Versions
Bible Books

Acts 14:23 (NAHUM_3_1)

Versions

KNV   ಇದಲ್ಲದೆ ಪ್ರತಿ ಸಭೆಯಲ್ಲಿ ಹಿರಿಯರನ್ನು ನೇಮಿಸಿ ಉಪವಾಸವಿದ್ದು ಪ್ರಾರ್ಥನೆ ಮಾಡಿ ತಾವು ನಂಬಿದ್ದ ಕರ್ತನ ಕೈಗೆ ಅವರನ್ನು ಒಪ್ಪಿಸಿದರು.
ERVKN   ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us