Versions
KNV ಅಲ್ಲಿ ಅವರು ಅನೇಕ ದಿವಸಗಳು ಇದ್ದ ತರುವಾಯ ಪೌಲನ ವಿಷಯವಾಗಿ ಫೆಸ್ತನು ಅರಸನಿಗೆ--ಫೇಲಿಕ್ಸನು ಬಂಧನಗಳಲ್ಲಿ ಬಿಟ್ಟು ಹೋದ ಒಬ್ಬ ಮನುಷ್ಯನು ಇದ್ದಾನೆ.
ERVKN ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ.