Versions
KNV ನಾನು ಯೆರೂಸಲೇಮಿನಲ್ಲಿದ್ದಾಗ ಪ್ರಧಾನಯಾಜಕರೂ ಯೆಹೂದ್ಯರ ಹಿರಿಯರೂ ಅವನ ವಿಷಯವಾಗಿ ನನಗೆ ತಿಳಿಸಿ ಅವನಿಗೆ ವಿರೋಧವಾಗಿ ತೀರ್ಪುಮಾಡ ಬೇಕೆಂದು ನನ್ನನ್ನು ಬೇಡಿಕೊಂಡರು.
ERVKN ನಾನು ಜೆರುಸಲೇಮಿಗೆ ಹೋಗಿದ್ದಾಗ ಮಹಾಯಾಜಕರು ಮತ್ತು ಯೆಹೂದ್ಯ ಹಿರಿಯ ನಾಯಕರು ಅವನಿಗೆ ವಿರೋಧವಾಗಿ ದೋಷಾರೋಪಣೆ ಮಾಡಿದರು. ನಾನು ಅವನಿಗೆ ಮರಣದಂಡನೆ ವಿಧಿಸಬೇಕೆಂಬುದು ಈ ಯೆಹೂದ್ಯರ ಅಪೇಕ್ಷೆಯಾಗಿತ್ತು.