Versions
KNV ಆದರೆ ಸತ್ತುಹೋದ ಒಬ್ಬ ಯೇಸು ಬದುಕಿದ್ದಾನೆ ಎಂದು ಪೌಲನು ಸ್ಥಾಪಿಸಿರುವ ವಿಷಯವಾಗಿಯೂ ತಮ್ಮ ಮೂಢಭಕ್ತಿಯ ವಿಷಯವಾಗಿಯೂ ಕೆಲವು ಪ್ರಶ್ನೆಗಳು ಅವನಿಗೆ ವಿರೋಧವಾಗಿ ಅವರಿಗೆ ಇದ್ದವು.
ERVKN ಅವರು ಹೇಳಿದ ಸಂಗತಿಗಳು ಅವರ ಸ್ವಂತ ಧರ್ಮಕ್ಕೆ ಸಂಬಂಧಪಟ್ಟಿದ್ದವು ಮತ್ತು ಯೇಸು ಎಂಬ ವ್ಯಕ್ತಿಯನ್ನು ಕುರಿತದ್ದಾಗಿದ್ದವು. ಸತ್ತುಹೋದ ಯೇಸು ಈಗ ಜೀವಂತವಾಗಿದ್ದಾನೆಂದು ಪೌಲನು ಹೇಳಿದನು.