Versions
KNV ಆದರೆ ಔಗುಸ್ತನ ವಿಚಾರಣೆಗಾಗಿ ತನ್ನನ್ನು ಕಾಯಬೇಕೆಂದು ಪೌಲನು ಬೇಡಿಕೊಂಡ ಪ್ರಕಾರ ಕೈಸರನ ಬಳಿಗೆ ಅವನನ್ನು ನಾನು ಕಳುಹಿಸುವ ವರೆಗೆ ಕಾಯಬೇಕೆಂದು ನಾನು ಅಪ್ಪಣೆಕೊಟ್ಟೆನು.
ERVKN ಅದಕ್ಕೆ ಅವನು, ಚಕ್ರವರ್ತಿಯೇ (ಸೀಸರನೇ) ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನ್ನನ್ನು ಸಂರಕ್ಷಿಸಬೇಕು؆ ಎಂದು ಕೇಳಿಕೊಂಡನು. ಆದ್ದರಿಂದ ರೋಮಿನಲ್ಲಿರುವ ಚಕ್ರವರ್ತಿಯ ಬಳಿಗೆ ಕಳುಹಿಸುವ ತನಕ ಅವನನ್ನು ಕಾವಲಿನಲ್ಲಿರಿಸಬೇಕೆಂದು ಆಜ್ಞಾಪಿಸಿದೆನು.”