Versions
KNV ಅವನನ್ನು ಕೊಲ್ಲುವದಕ್ಕಾಗಿ ದಾರಿಯಲ್ಲಿ ಹೊಂಚು ಹಾಕುತ್ತಾ ಅವನನ್ನು ಯೆರೂಸಲೇಮಿನಿಂದ ಕರೆಯಿಸ ಬೇಕೆಂದು ಅವನಿಗೆ ವಿರೋಧವಾಗಿ ಬೇಡಿಕೊಂಡರು.
ERVKN ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.