Versions
KNV ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
ERVKN ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು.