Versions
KNV ಆರು ದಿವಸ ನೀನು ನಿನ್ನ ಕೆಲಸಗಳನ್ನು ಮಾಡ ಬೇಕು; ಏಳನೆಯ ದಿನದಲ್ಲಿ ನೀನು ನಿನ್ನ ಎತ್ತು ಕತ್ತೆಗಳು ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿನ್ನ ದಾಸಿಯ ಮಗನು ಪರದೇಶಸ್ಥನು ದಣಿವಾರಿಸಿಕೊಳ್ಳಲಿ.
ERVKN “ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.