Bible Versions
Bible Books

Exodus 23:26 (NAHUM_3_1)

Versions

KNV   ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
ERVKN   ನಿಮ್ಮ ಸ್ತ್ರೀಯರು ಮಕ್ಕಳನ್ನು ಪಡೆಯಲು ಶಕ್ತರಾಗುವರು. ನಿಮ್ಮ ಮಕ್ಕಳು ಹುಟ್ಟುವಾಗಲೇ ಸಾಯುವುದಿಲ್ಲ; ನಿಮಗೆ ದೀರ್ಘಾಯುಷ್ಯವನ್ನು ಅನುಗ್ರಹಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us