Versions
KNV ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.
ERVKN ಆಗ ಜೀವವುಳ್ಳ ಸಮಸ್ತವೂ ಹೆದರಿಕೆಯಿಂದ ನಡುಗುವವು. ನೀರಿನಲ್ಲಿರುವ ಮೀನುಗಳು, ಆಕಾಶದ ಪಕ್ಷಿಗಳು, ಭೂಮಿಯ ಮೇಲಿರುವ ಪ್ರಾಣಿಗಳು, ನೆಲದ ಮೇಲೆ ಹರಿದಾಡುವವುಗಳೆಲ್ಲಾ ಭೀತಿಯಿಂದ ನಡುಗುವವು. ಪರ್ವತಗಳು ಬಿದ್ದು ಹೋಗುವವು, ಪ್ರತಿಯೊಂದು ಗೋಡೆಯು ನೆಲಕ್ಕೆ ಬಿದ್ದು ಹೋಗುವದು.”