Bible Versions
Bible Books

Ezekiel 39:27 (NAHUM_3_1)

Versions

KNV   ನಾನು ಅವರನ್ನು ಜನಗಳೊಳಗಿಂದ ಮತ್ತೆ ತಂದ ಮೇಲೆ ಅವರ ಶತ್ರುಗಳ ದೇಶದೊಳಗಿಂದ ಅವರನ್ನು ಕೂಡಿಸಿ ಅನೇಕ ಜನಾಂಗ ಗಳ ಮುಂದೆ ಅವರಲ್ಲಿ ಪರಿಶುದ್ಧನಾಗುವೆನು;
ERVKN   ಙೇರೆಙೇರೆ ದೇಶಗಳಿಂದ ನಾನು ನನಐ ಜನರನುಐ ಹಿಂದಕ್ಕೆ ತರಿಸುವೆನು. ಅವರ ಶತ್ರುಗಳ ದೇಶದಿಂದ ನಾನು ಅವರನುಐ ಒಟ್ಟುಗೂಡಿಸುವೆನು. ಆಗ ಅನೇಕ ಜನಾಂಗಗಳು ನಾನು ಎಷ್ಟು ಪವಿತ್ರನೆಂದು ಅರಿತುಕೊಳ್ಳುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us