Bible Versions
Bible Books

Ezekiel 7:8 (NAHUM_3_1)

Versions

KNV   ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು.
ERVKN   ಇನುಐ ಸಬಲ್ಪ ಸಮಯದಲ್ಲಿ ನಾನು ಎಷ್ಟು ಸಿಟ್ಟುಗೊಂಡಿದ್ದೇನೆ ಎಂದು ನಿಮಗೆ ತೋರಿಸುವೆನು. ನನಐ ಕೋಪವನೆಐಲ್ಲಾ ನಿಮಗೆ ತೋರಿಸುವೆನು. ನಿಮ್ಮ ದುಷ್ಕ್ರಿಯೆಗಳಿಗಾಗಿ ನಾನು ನಿಮ್ಮನುಐ ಶಿಕ್ಷಿಸುವೆನು. ನಿಮ್ಮ ಅಸಹ್ಯಕಾರ್ಯಗಳಿಗಾಗಿ ನಾನು ಸೇಡನುಐ ತೀರಿಸಿಕೊಳ್ಳುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us