Versions
KNV ಯಾಜಕರ ಕುಮಾರರಲ್ಲಿ ಅನ್ಯಸ್ತ್ರೀಯರನ್ನು ತಕ್ಕೊಂಡವರಾಗಿ ಕಾಣಿಸಲ್ಪಟ್ಟವರು ಯಾರಂದರೆ-- ಯೋಚಾದಾಕನ ಮಗನಾದ ಯೇಷೊವನ ಕುಮಾರ ರಲ್ಲಿಯೂ ಅವನ ಸಹೋದರರಲ್ಲಿಯೂ ಮಾಸೇ ಯ, ಎಲಿಯೇಜರ, ಯಾರೀಬ, ಗೆದಲ್ಯ.
ERVKN ಯಾಜಕ ಸಂತತಿಯವರಲ್ಲಿ ಅನ್ಯಸ್ತ್ರೀಯರನ್ನು ಮದುವೆಯಾದವರು: ಯೋಚಾದಾಕನ ಮಗನಾದ ಯೇಷೂವ ಮತ್ತು ಅವನ ಸಹೋದರರಾದ ಮಾಸೇಯ, ಎಲೀಯೆಜರ್, ಯಾರೀಬ್ ಮತ್ತು ಗೆದಲ್ಯ.