Bible Versions
Bible Books

Genesis 48:13 (NAHUM_3_1)

Versions

KNV   ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು.
ERVKN   ಯೋಸೇಫನು ಎಫ್ರಾಯೀಮನನ್ನು ತನ್ನ ಬಲಭಾಗದಲ್ಲಿಯೂ ಮನಸ್ಸೆಯನ್ನು ತನ್ನ ಎಡಭಾಗದಲ್ಲಿಯೂ ಕುಳ್ಳಿರಿಸಿದನು. (ಆದ್ದರಿಂದ ಎಫ್ರಾಯೀಮನು ಇಸ್ರೇಲನ ಎಡಭಾಗದಲ್ಲಿಯೂ ಮನಸ್ಸೆಯು ಬಲಭಾಗದಲ್ಲಿಯೂ ಇದ್ದರು.)
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us