Versions
KNV ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು.
ERVKN ಇಸ್ರೇಲನು ತನ್ನ ಬಲಗೈಯನ್ನು ಎಫ್ರಾಯೀಮನ ತಲೆಯ ಮೇಲಿಟ್ಟಿದ್ದರಿಂದ ಯೋಸೇಫನು ಅಸಮಾಧಾನದಿಂದ ನೋಡಿ ತಂದೆಯ ಕೈಯನ್ನು ಹಿಡಿದುಕೊಂಡನು; ಅಲ್ಲದೆ ತಂದೆಯ ಕೈಯನ್ನು ಎಫ್ರಾಯೀಮನ ತಲೆಯ ಮೇಲಿಂದ ತೆಗೆದುಕೊಂಡು ಮನಸ್ಸೆಯ ತಲೆಯ ಮೇಲೆ ಇಡಬೇಕೆಂದಿದ್ದನು.