Versions
KNV ಆದದರಿಂದ ಕ್ರಿಸ್ತನ ಬೋಧನೆಯ ಮೂಲ ಪಾಠಗಳನ್ನು ಬಿಟ್ಟು ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ ದೇವರ ಮೇಲಣ ನಂಬಿಕೆಯೂ
ERVKN ಆದುದರಿಂದ ಕ್ರಿಸ್ತನನ್ನು ಕುರಿತ ಆರಂಭದ ಪಾಠಗಳನ್ನು ನಾವು ಮುಗಿಸಿದವರಾಗಿರಬೇಕು. ನಾವು ಆರಂಭಿಸಿದ ಪಾಠಗಳಿಗೆ ಮತ್ತೆ ಹೋಗಬಾರದು. ನಮ್ಮ ಮೊದಲಿನ ದುಷ್ಟಕಾರ್ಯಗಳನ್ನು ತೊರೆದುಬಿಟ್ಟು ದೇವರಲ್ಲಿ ನಂಬಿಕೆಯನ್ನಿಟ್ಟು ಕ್ರಿಸ್ತನಲ್ಲಿ ನಮ್ಮ ಜೀವನವನ್ನು ಪ್ರಾರಂಭಿಸಿದೆವು.